Advertisement
ಗಮನಾರ್ಹ ಸಂಗತಿ ಏನೆಂದರೆ, ಸುಸ್ತಿದಾರರ ಪಟ್ಟಿಯಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳೂ ಸೇರಿವೆ. ‘ಆದಾಯ ಮತ್ತು ಕಾರ್ಪೊರೇಟ್ ತೆರಿಗೆ ಸುಸ್ತಿದಾರರ ಪಟ್ಟಿ’ ಶೀರ್ಷಿಕೆಯಡಿಯಲ್ಲಿ ಕೆಲವು ರಾಷ್ಟ್ರೀಯ ದಿನಪತ್ರಿಕೆಗಳಿಗೆ ಜಾಹೀರಾತು ನೀಡಲಾಗಿದೆ. ಈ ಪಟ್ಟಿಯಲ್ಲಿನ ಮಾಹಿತಿ ಪ್ರಕಾರ ದಿಲ್ಲಿ ಮೂಲದ ಕಂಪನಿ ಅತಿ ಹೆಚ್ಚು, ಅಂದರೆ 86.27 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. Advertisement
ತೆರಿಗೆ ಸುಸ್ತಿದಾರರ ಹೆಸರು ಬಹಿರಂಗಪಡಿಸಿದ ಐಟಿ
09:35 AM Mar 30, 2018 | Karthik A |
Advertisement
Udayavani is now on Telegram. Click here to join our channel and stay updated with the latest news.