Advertisement
ಏಪ್ರಿಲ್ 24ರಿಂದ 26ರವರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಒಟ್ಟು 10.62 ಕೋಟಿ ರೂಪಾಯಿ ಹಣ ವಶಪಡಿಸಿಕೊಂಡಿದ್ದರು. ಅಲ್ಲದೇ ಅಂದಾಜು 1.33 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.
Advertisement
ಐಟಿ ದಾಳಿ; ಅಕ್ರಮವಾಗಿ ಸಂಗ್ರಹಿಸಿಟ್ಟ 10.62 ಕೋಟಿ ನಗದು ಜಪ್ತಿ!
06:21 PM Apr 26, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.