Advertisement

ತೆರಿಗೆ ಪಾವತಿ ಮಾಡುವವರಿಗೆ ಅಟಲ್‌ ಪಿಂಚಣಿ ಇಲ್ಲ

03:12 PM Aug 12, 2022 | Suhan S |

ನವದೆಹಲಿ: ನೀವು ಆದಾಯ ತೆರಿಗೆ ಪಾವತಿ ಮಾಡುವವರೇ? ಹಾಗಿದ್ದರೆ ಅ.1ರಿಂದ ನೀವು ಕೇಂದ್ರ ಸರ್ಕಾರದ ಅಟಲ್‌ ಪಿಂಚಣಿ ಯೋಜನೆ (ಎಪಿವೈ)ಗೆ ನೋಂದಣಿ ಮಾಡುವಂತೆ ಇಲ್ಲ.

Advertisement

ಹೀಗೆಂದು ಕೇಂದ್ರ ವಿತ್ತ ಸಚಿವಾಲಯ ಗುರುವಾರ ಪ್ರಕಟಣೆ ಹೊರಡಿಸಿದೆ.

ಒಂದು ವೇಳೆ ನಿಗದಿತ ದಿನಾಂಕದಂದು ಮತ್ತು ನಂತರ ಸೇರ್ಪಡೆಯಾದವರ ಖಾತೆಗಳನ್ನು ರದ್ದು ಮಾಡಲಾಗುತ್ತದೆ ಮತ್ತು ಜಮೆಯಾಗಿರುವ ಮೊತ್ತವನ್ನು ಖಾತೆದಾರನಿಗೆ ನೀಡಲಾಗುತ್ತದೆ. ಅಸಂಘಟಿತ ವಲಯದಲ್ಲಿ ಇರುವವರಿಗಾಗಿ ಕೇಂದ್ರ ಸರ್ಕಾರ 2015ರ ಜೂ.1ರಂದು ಈ ಸಾಮಾಜಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಿತ್ತು. ಬುಧವಾರವೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next