Advertisement
ಮುಖ್ಯ ನ್ಯಾ. ಎ.ಎಸ್.ಓಕ್ ಅವರ ಸೂಚನೆ ಮೇರೆಗೆ ನೋಟಿಸ್ ಜಾರಿಯಾಗಿದ್ದು, ಮುಂದಿನ ಆದೇಶದವರೆಗೆ ಫಿಸಿಕಲ್ ಕಲಾಪ ರದ್ದುಪಡಿಸಿರುವ ಹೈಕೋರ್ಟ್, ತುರ್ತು ಪ್ರಕರಣಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತ್ರ ವಿಚಾರಣೆ ನಡೆಸಲಾಗುವುದು. ಕೋವಿಡ್-19 ಹಿನ್ನೆಲೆಯಲ್ಲಿ ಜನರಿಗೆ ಉಂಟಾದ ಸಮಸ್ಯೆಗಳ ಬಗ್ಗೆ ಸಲ್ಲಿಕೆಯಾಗಿದ್ದ ವಿವಿಧ ಹಿತಾಸಕ್ತಿ ಅರ್ಜಿಗಳನ್ನು ಇನ್ನು ಮುಂದೆ ಮುಖ್ಯ ನ್ಯಾ. ಎ.ಎಸ್.ಓಕ್ ಮತ್ತು ನ್ಯಾ. ಅರವಿಂದ ಕುಮಾರ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಲಿದೆ ಎಂದು ತಿಳಿಸಲಾಗಿದೆ.
Advertisement
ಸೋಂಕು ಹೆಚ್ಚಳ: ಮುಕ್ತ ಕೋರ್ಟ್ ಕಲಾಪ ರದ್ದು
06:36 AM Jul 01, 2020 | Lakshmi GovindaRaj |
Advertisement
Udayavani is now on Telegram. Click here to join our channel and stay updated with the latest news.