Advertisement
ಭಾರತ 9 ವಿಕೆಟಿಗೆ 159 ರನ್ ಗಳಿಸಿದರೆ, ವೆಸ್ಟ್ ಇಂಡೀಸ್ 15.4 ಓವರ್ಗಳಲ್ಲಿ ಒಂದೇ ವಿಕೆಟಿಗೆ 160 ರನ್ ಬಾರಿಸಿತು. ಮೊದಲ ಪಂದ್ಯವನ್ನು ಭಾರತ 49 ರನ್ನುಗಳಿಂದ ಜಯಿಸಿತ್ತು. ಚೇಸಿಂಗ್ ವೇಳೆ ನಾಯಕಿ ಹ್ಯಾಲಿ ಮ್ಯಾಥ್ಯೂಸ್ ಸಿಡಿದು ನಿಂತು 47 ಎಸೆತಗಳಿಂದ ಅಜೇಯ 85 ರನ್ ಬಾರಿಸಿದರು. ಈ ಪಂದ್ಯಶ್ರೇಷ್ಠ ಇನ್ನಿಂಗ್ಸ್ 17 ಬೌಂಡರಿಗಳನ್ನು ಒಳಗೊಂಡಿತ್ತು.
Advertisement
Ind vs WI T20: ದ್ವಿತೀಯ ಟಿ20 ಪಂದ್ಯದಲ್ಲಿ ತಿರುಗಿ ಬಿದ್ದ ವೆಸ್ಟ್ ಇಂಡೀಸ್ ವನಿತೆಯರು
12:36 AM Dec 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.