Advertisement

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಷ್ಟ್ರ ಧ್ವಜಾರೋಹಣ

11:20 AM Aug 15, 2019 | Team Udayavani |

ಮಂಗಳೂರು: ಇಲ್ಲಿನ ನೆಹರು ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Advertisement

ನೆಹರು ಮೈದಾನದಲ್ಲಿ ದ.ಕ.ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಜರಗಿತು. ಪೊಲೀಸ್ ಬ್ಯಾಂಡ್ ಸಹಿತ 20 ವಿವಿಧ ತುಕುಡಿಗಳಿಂದ ಪಥಸಂಚನ ನಡೆಯಿತು.

 

ಬಿಜೆಪಿ ಜಿಲ್ಲಾ ಕಚೇರಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಕಚೇರಿಯಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ನಡೆಯಿತು‌. ಮಾಜಿ ಶಾಸಕ ಕೆ‌.ಮೋನಪ್ಪ ಭಂಡಾರಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಎನ್ ಯೋಗೀಶ್ ಭಟ್ , ಜಿಲ್ಲಾ ಉಪಾಧ್ಯಕ್ಷರಾದ ರವಿಶಂಕರ ಮಿಜಾರ್ ಹಾಗೂ ಪಕ್ಷದ ಅನೇಕ ಕಾರ್ಯಕರ್ತರು ಹಿರಿಯ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

ಮಂಗಳೂರು ಅಂತರಾಷ್ತ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next