Advertisement

ಬಳ್ಳಾರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಆನಂದ್ ಸಿಂಗ್

11:05 AM Aug 15, 2020 | keerthan |

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು.

Advertisement

ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ವಿವಿಧ ಶಾಲಾ ವಿದ್ಯಾರ್ಥಿಗಳು ಇಲ್ಲದೇ ಧ್ವಜಾರೋಹಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಧ್ವಜವಂದನೆ ಸಲ್ಲಿಸುವ ಪರೇಡ್ ನಲ್ಲಿ ಯಾವುದೇ ಶಾಲೆಯ ವಿದ್ಯಾರ್ಥಿಗಳು ಇಲ್ಲದೇ ಕೇವಲ ಪೊಲೀಸ್, ಗೃಹರಕ್ಷಕ ದಳದ ಸಿಬ್ಬಂದಿಗಳಷ್ಟೇ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೇವಲ ಸರ್ಕಾರಿ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next