Advertisement

ಸ್ವಾತಂತ್ರ್ಯೋತ್ಸದ ಧ್ವಜಾರೋಹಣ ಮಾಡಿದ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ

10:02 AM Aug 15, 2019 | Team Udayavani |

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದ ಕಾರಣ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲರವರು ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ತ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

Advertisement

ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಮೈದಾನದಲ್ಲಿ ಪ್ರವಾಹದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸರಳ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಮಾಜಿ ಸಚಿವ-ಹಾಲಿ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವರೂ ಹಾಲಿ ಶಾಸಕರಾದ ಎಂ.ಬಿ.ಪಾಟೀಲ, ಬಸನಗೌಡ ಪಾಟೀಲ, ಜಿ.ಪಂ. ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ, ಜಿ.ಪಂ. ಸಿಇಓ ವಿಕಾಸ ಸುರಳಕರ, ಎಸ್ಪಿ ಪ್ರಕಾಶ ನಿಕ್ಕಂ, ಎಡಿಸಿ ಪ್ರಸನ್ನ, ಎಎಸ್ಪಿ ನ್ಯಾಮಗೌಡ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next