Advertisement
ವಜೂಭಾಯ್‌ವಾಲಾ ಅವರು ರಾಣಿ ಬೆನ್ನೂರು ಶಾಸಕ ಶಂಕರ್ ಮತ್ತು ಮುಳಬಾಗಿಲು ಶಾಸಕ ನಾಗೇಶ್ ಅವರಿಗೆ ಪ್ರಮಾಣವಚನ ಬೋಧಿಸಿದರು.
Related Articles
Advertisement
ಆರ್.ಶಂಕರ್ ಅವರಿಗೆ ಕಾಂಗ್ರೆಸ್ ಕೋಟಾದಡಿ, ನಾಗೇಶ್‌ಗೆ ಜೆಡಿಎಸ್ ಕೋಟಾದಡಿ ಸಚಿವ ಸ್ಥಾನ ನೀಡಲಾಗಿದೆ.
ಮತ್‌ತೊಂದು ಸಚಿವ ಸ್ಥಾನವನ್ನು ಖಾಲಿ ಉಳಿಸಲಾಗಿದ್ದು, ಜೆಡಿಎಸ್ ನಾಯಕ ಬಿ.ಎಂ.ಫಾರೂಕ್ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತಿದೆ ಎನ್ನಲಾಗಿತ್ತು ಆದರೆ ಕೊನೆಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ.