Advertisement

Indi; ಟ್ರ್ಯಾಕ್ಟರ್-ಬಸ್ ಢಿಕ್ಕಿ: 20 ಪ್ರಯಾಣಿಕರಿಗೆ ಗಾಯ

04:19 PM Dec 02, 2023 | Vishnudas Patil |

ವಿಜಯಪುರ : ಟಿಸಿ ಸಾಗಾಟ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 20 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

Advertisement

ಇಂಡಿ ತಾಲೂಕಿನ ಝಳಕಿ ಬಳಿ ಅಪಘಾತ ಸಂಭವಿಸಿದ್ದು, ಘಟನೆಯ ಬಳಿಕ ಗಾಯಾಗಳನ್ನು ಆಸ್ಪತ್ರೆಗೆ ಸಾಗಿಸಲು ಪರದಾಡಬೇಕಾಯಿತು. ಘಟನೆಯ ಬಳಿಕ ಎರಡು ಗಂಟೆ ತಡವಾಗಿ ಆಂಬ್ಯುಲೆನ್ಸ್ ತಡವಾಗಿ ಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಂಬ್ಯುಲೆನ್ಸ್ ತಡವಾಗಿ ಬಂದರೂ ಗಾಯಾಳು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next