Advertisement
ಪಾಟಿದಾರ್ ಅವರು 132 ಎಸೆತಗಳಿಂದ 140 ರನ್ ಗಳಿಸಿ ಅಜೇಯರಾಗಿ ಉಳಿದಿದ್ದರೂ ಭಾರತ “ಎ’ ತಂಡ 2ನೇ ದಿನದಾಟದ ಅಂತ್ಯಕ್ಕೆ 8 ವಿಕೆಟಿಗೆ 215 ರನ್ ಗಳಿಸಲಷ್ಟೇ ಶಕ್ತವಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಭಾರತ “ಎ’ ಇನ್ನೂ 338 ರನ್ ಗಳಿಸಬೇಕಾಗಿದೆ. ಈ ಮೊದಲು ಇಂಗ್ಲೆಂಡ್ ಲಯನ್ಸ್ ಎಂಟು ವಿಕೆಟಿಗೆ 553 ರನ್ ಗಳಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
Advertisement
Test; ಇಂಗ್ಲೆಂಡ್ ಲಯನ್ಸ್ ವಿರುದ್ಧ ಸಂಕಷ್ಟದಲ್ಲಿ ಭಾರತ ‘ಎ’
12:09 AM Jan 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.