Advertisement

Olympics ನಲ್ಲಿ ಭಾರತ: ರವಿವಾರದ ಸ್ಪರ್ಧೆಗಳ ವಿವರ ಇಲ್ಲಿದೆ

01:11 AM Jul 28, 2024 | Team Udayavani |

 ಬ್ಯಾಡ್ಮಿಂಟನ್‌
ಪುರುಷರ ಸಿಂಗಲ್ಸ್‌ ಗ್ರೂಪ್‌ ಹಂತ: ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌.
ವನಿತಾ ಸಿಂಗಲ್ಸ್‌ ಗ್ರೂಪ್‌ ಹಂತ: ಪಿ.ವಿ. ಸಿಂಧು.
ಪುರುಷರ ಡಬಲ್ಸ್‌ ಗ್ರೂಪ್‌ ಹಂತ: ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌.
ವನಿತಾ ಡಬಲ್ಸ್‌ ಗ್ರೂಪ್‌ ಹಂತ: ತನಿಷಾ ಕ್ರಾಸ್ಟೊ-ಅಶ್ವಿ‌ನಿ ಪೊನ್ನಪ್ಪ.
ಆರಂಭ: ಅ. 12.45
· ಶೂಟಿಂಗ್‌
ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಅರ್ಹತಾ ಸುತ್ತು: ಇಳವೆನಿಲ್‌ ವಲರಿವನ್‌, ರಮಿತಾ ಜಿಂದಲ್‌.
ಆರಂಭ: ಅ. 12.45
ಪುರುಷರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌
ಆರಂಭ: ಅ. 1.00
ಪುರುಷರ 10 ಮೀ. ಏರ್‌ ರೈಫ‌ಲ್‌ ಅರ್ಹತಾ ಸುತ್ತು: ಸಂದೀಪ್‌ ಸಿಂಗ್‌, ಅರ್ಜುನ್‌ ಬಬುಟ.
ಆರಂಭ: ಅ. 2.45
ವನಿತೆಯರ 10 ಮೀ. ಏರ್‌ ಪಿಸ್ತೂಲ್‌ ಫೈನಲ್‌: ಮನು ಭಾಕರ್‌
ಆರಂಭ: ಅ. 3.30
· ಆರ್ಚರಿ
ವನಿತೆಯರ ತಂಡ ಸ್ಪರ್ಧೆ, 16ರ ಸುತ್ತು: ದೀಪಿಕಾ ಕುಮಾರಿ, ಅಂಕಿತಾ ಭಕತ್‌, ಭಜನ್‌ ಕೌರ್‌.
ಆರಂಭ: ಅ. 1.00
ವನಿತಾ ತಂಡದ ಕಂಚಿನ ಸ್ಪರ್ಧೆ.
ಆರಂಭ: ರಾತ್ರಿ 8.18
ವನಿತಾ ತಂಡದ ಚಿನ್ನದ ಸ್ಪರ್ಧೆ.
ಆರಂಭ: ರಾತ್ರಿ 8.41
· ರೋವಿಂಗ್‌
ಪುರುಷರ ಸಿಂಗಲ್‌ ಸ್ಕಲ್ಸ್‌ ರೆಪಿಶಾಜ್‌ ಸುತ್ತು:
ಬಲ್ರಾಜ್‌ ಪನ್ವರ್‌.
ಆರಂಭ: ಅ. 1.06
· ಟೇಬಲ್‌ ಟೆನಿಸ್‌
ಪುರುಷರ ಸಿಂಗಲ್ಸ್‌: ಶರತ್‌ ಕಮಲ್‌, ಹರ್ಮೀತ್‌ ದೇಸಾಯಿ.
ವನಿತಾ ಸಿಂಗಲ್ಸ್‌: ಮಣಿಕಾ ಬಾತ್ರಾ, ಶ್ರೀಜಾ ಅಕುಲಾ.
ಆರಂಭ: ಅ. 1.30
· ಬಾಕ್ಸಿಂಗ್‌
ಪುರುಷರ 51 ಕೆಜಿ, 32ರ ಸುತ್ತು: ಅಮಿತ್‌ ಪಂಘಲ್‌.
ಆರಂಭ: ಅ. 2.30
ಪುರುಷರ 71 ಕೆಜಿ, 32ರ ಸುತ್ತು: ನಿಶಾಂತ್‌ ದೇವ್‌.
ಆರಂಭ: ಅ. 3.02
ವನಿತೆಯರ 50 ಕೆಜಿ, 32ರ ಸುತ್ತು: ನಿಖತ್‌ ಜರೀನ್‌
ಆರಂಭ: ಸಂಜೆ 4.06
· ಈಜು
ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಹೀಟ್ಸ್‌: ಶ್ರಿಹರಿ ನಟರಾಜ್‌.
ವನಿತೆಯರ 200 ಮೀ. ಫ್ರೀಸ್ಟೈಲ್‌ ಹೀಟ್ಸ್‌: ಧಿನಿಧಿ ದೇಸಿಂಗೂ.
ಆರಂಭ: ಅ. 2.30
ಪುರುಷರ 100 ಮೀ. ಬ್ಯಾಕ್‌ಸ್ಟ್ರೋಕ್‌ ಸೆಮಿಫೈನಲ್‌.
ಆರಂಭ: ರವಿವಾರ ತಡರಾತ್ರಿ 1.02.
ವನಿತೆಯರ 200 ಮೀ. ಫ್ರೀಸ್ಟೈಲ್‌ ಸೆಮಿಫೈನಲ್‌.
ಆರಂಭ: ರವಿವಾರ ತಡರಾತ್ರಿ 1.20.
· ಟೆನಿಸ್‌
ಪುರುಷರ ಸಿಂಗಲ್ಸ್‌ ಮೊದಲ ಸುತ್ತು: ಸುಮಿತ್‌ ನಾಗಲ್‌.
ಪುರುಷರ ಡಬಲ್ಸ್‌: ರೋಹನ್‌ ಬೋಪಣ್ಣ-ಶ್ರೀರಾಮ್‌ ಬಾಲಾಜಿ.
ಆರಂಭ: ಅ. 3.30

Advertisement
Advertisement

Udayavani is now on Telegram. Click here to join our channel and stay updated with the latest news.

Next