Advertisement

ಮಿಚೆಲ್‌ ಮಾರ್ಷ್‌ ಬದಲು ಟರ್ನರ್‌

12:35 AM Jan 11, 2019 | Team Udayavani |

ಸಿಡ್ನಿ: ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಮಿಚೆಲ್‌ ಮಾರ್ಷ್‌ ಭಾರತದೆದುರಿನ ಶನಿವಾರದ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇವರ ಬದಲು ಆ್ಯಶrನ್‌ ಅಗರ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

Advertisement

ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಆಗಿರುವ ಟರ್ನರ್‌, ಪಾರ್ಟ್‌ಟೈಮ್‌ ಆಫ್ಸ್ಪಿನ್‌ ಬೌಲಿಂಗ್‌ ಕೂಡ ಮಾಡುತ್ತಾರೆ. ಕಳೆದ ವರ್ಷ ಶ್ರೀಲಂಕಾ ವಿರುದ್ಧ 3 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next