Advertisement
ಸಂಪರ್ಕ, ವಾಣಿಜ್ಯ, ಮಾಹಿತಿ ತಂತ್ರಜ್ಞಾನ ಮತ್ತು ಕ್ರೀಡೆಗೆ ಸಂಬಂಧಿಸಿದ ಒಪ್ಪಂದಗಳು ಇವು ಎಂದು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಶನಿವಾರ ಪ್ರಧಾನಿ ಮೋದಿ ಅವರು ಒರಾಕಂಡಿಯಲ್ಲಿ ಮತುವಾ ಸಮುದಾಯದ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಬಳಿಕ ಆ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು. 51 ಶಕ್ತಿಪೀಠಗಳಲ್ಲಿ ಒಂದಾದ ಜೇಶೋರೇಶ್ವರಿ ಕಾಳಿ ದೇಗುಲದಲ್ಲೂ ಪೂಜೆ ಸಲ್ಲಿಸಿದರು.