Advertisement

ಅಂಧರ ಟಿ20 ವಿಶ್ವಕಪ್‌ ಫೈನಲ್‌:ಪಾಕ್‌ ಮಣಿಸಿ ಭಾರತ ತಂಡದ ವಿಕ್ರಮ 

03:30 PM Feb 12, 2017 | |

ಬೆಂಗಳೂರು: ಇಲ್ಲಿನ  ಚಿನ್ನಸ್ವಾಮಿ ಕ್ರೀಡಾಂಗಣ ದಲ್ಲಿ  ಭಾನುವಾರ ನಡೆದ  ಟಿ20 ಅಂಧರ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ಪ್ರಬಲ ಎದುರಾಳಿ ಪಾಕಿಸ್ತಾನ ತಂಡವನ್ನು  9 ವಿಕೆಟ್‌ಗಳ ಅಂತರದಿಂದ ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಸತತ 2 ನೇ ಬಾರಿಗೆ ಭಾರತ ಚಾಂಪಿಯನ್‌ ಎನಿಸಿಕೊಂಡಿದೆ. 

Advertisement

ಮೊದಲು ಬ್ಯಾಟಿಂಗ್‌ ಮಾಡಿದ ಪಾಕ್‌ 8 ವಿಕೆಟ್‌ ನಷ್ಟಕ್ಕೆ ಬರೊಬ್ಬರಿ 198 ರನ್‌ಗಳಿಸಿತ್ತು. ಭಾರತ ಕೇವಲ 1 ವಿಕೆಟ್‌ ನಷ್ಟಕ್ಕೆ 200 ರನ್‌ ಗಳಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡು ಸಂಭ್ರಮಿಸಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next