ದೇಶಾದ್ಯಂತ ಗಣತಂತ್ರದ ಸಡಗರ, ಸಂಭ್ರಮ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಧ್ವಜಾರೋಹಣ ನೆರವೇರಿಸಿದರು. 68ನೇ ಗಣರಾಜ್ಯೋತ್ಸವದ ಸಂಭ್ರಕ್ಕೆ ಈ ಬಾರಿ ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಸಾಕ್ಷಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ಮನೋಹರ್ ಪರ್ರೀಕರ್ ಸೇರಿದಂತೆ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು. ನವದೆಹಲಿಯ ರಾಜ್ ಪಥ್ ನಲ್ಲಿ ದೇಶದ ಐಕ್ಯತೆ, ಏಕತೆ ಪ್ರದರ್ಶನ ನಡೆಯಿತು.
Advertisement