Advertisement
ಕಾರ್ಯಕ್ರಮವೊಂದರಲ್ಲಿ ಸಂವಾದದಲ್ಲಿ, ಜನರಲ್ ಪಾಂಡೆ ಅವರು ”ವಿವಿಧ ರಾಷ್ಟ್ರೀಯ ಭದ್ರತಾ ಸವಾಲುಗಳನ್ನು ಎದುರಿಸಲು ಸಶಸ್ತ್ರ ಪಡೆಗಳು ಪೂರ್ವಭಾವಿಯಾಗಿ ಸಿದ್ಧವಾಗುವ ಅವಶ್ಯಕತೆಯಿದೆ. ಒಟ್ಟಾರೆ ಸುಧಾರಣಾ ಪ್ರಕ್ರಿಯೆಯ ಭಾಗವಾಗಿ ಸೈನ್ಯವು ಬಲ ಪುನರ್ ರಚನೆ, ತಂತ್ರಜ್ಞಾನದ ಒಳಹರಿವು, ಅಸ್ತಿತ್ವದಲ್ಲಿರುವ ರಚನೆಗಳನ್ನು ಸುಧಾರಿಸುವುದು ಮತ್ತು ಮಾನವ ಸಂಪನ್ಮೂಲ ನಿರ್ವಹಣೆಯ ಮೇಲೆ ಕೇಂದ್ರೀಕರಿಸಿದೆ. ಸೇನೆಯಲ್ಲಿ ಆಧುನಿಕ ತಂತ್ರಜ್ಞಾನ ಹೆಚ್ಚಾಗಿ ಬಳಕೆಗೆ ನಾವು ಗಮನ ಹರಿಸುತ್ತಿದ್ದೇವೆ” ಎಂದು ಅವರು ಹೇಳಿದರು.
Advertisement
India- China ಗಡಿ ಪರಿಸ್ಥಿತಿ ಸ್ಥಿರವಾಗಿದೆ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
04:19 PM Oct 26, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.