Advertisement

ವಿಶ್ವಬ್ಯಾಂಕ್‌ ಮೆಚ್ಚುಗೆ

06:00 AM May 05, 2018 | Team Udayavani |

ವಾಷಿಂಗ್ಟನ್‌: ಜನಸಂಖ್ಯೆಯ ಶೇ.85ರಷ್ಟು ಮಂದಿಗೆ ವಿದ್ಯುತ್‌ ಸಂಪರ್ಕ ಒದಗಿಸಿರುವ ಭಾರತ ಉತ್ತಮ ಸಾಧನೆ ಮಾಡಿದೆ ಎಂದು ವಿಶ್ವಬ್ಯಾಂಕ್‌ ಶ್ಲಾಘಿಸಿದೆ. 2010- 2016ರ ಅವಧಿಯಲ್ಲಿ ಪ್ರತಿ ವರ್ಷ 3 ಕೋಟಿ ಮಂದಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಇನ್ನುಳಿದ ಶೇ.15ರಷ್ಟು ಮಂದಿಗೆ ವಿದ್ಯುತ್‌ ಸಂಪರ್ಕ ನೀಡುವ ಗುರಿ ಸವಾಲಿನದ್ದಾಗಿದ್ದು, 2030ರೊಳಗೆ ಈ ಗುರಿ ಸಾಧಿಸುವ ವಿಶ್ವಾಸವಿದೆ ಎಂದಿದೆ. ಇತ್ತೀಚೆಗೆ, ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್‌ ಸಂಪರ್ಕ ನೀಡಿದ ಕೇಂದ್ರಎಲ್ಲಾ ಗ್ರಾಮಗಳಿಗೆ ವಿದ್ಯುತ್‌ ನೀಡಲಾಗಿದೆ ಎಂದು ಕೇಂದ್ರ ಹೇಳಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next