Advertisement
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಮನ್‌ವೆಲ್ತ್, ಅಲಿಪ್ತ ರಾಷ್ಟ್ರಗಳ ಒಕ್ಕೂಟ, ಜಿ77 ಮುಂತಾದ ಸಂಘಟನೆಗಳಲ್ಲಿ ಭಾರತ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ. ಈಗ ವಿಶ್ವಸಂಸ್ಥೆಯ ಸದಸ್ಯನಾಗಿ ಜಾಗತಿಕ ಸಮುದಾಯಕ್ಕೆ ಸೇವೆ ಸಲ್ಲಿಸಲು ಭಾರತಕ್ಕೆ ಅವಕಾಶ ಲಭಿಸಿದೆ. ತಂತ್ರಜ್ಞಾನದ ವಿಷಯದಲ್ಲಿ ಭಾರತ ವಿಶ್ವದ ಪ್ರಮುಖ ರಾಷ್ಟ್ರವಾಗಿದೆ. ಕೊರೊನಾಗೆ ಲಸಿಕೆ ತಯಾರಿಸುವ ನಿಟ್ಟಿನಲ್ಲಿ ಭಾರತ ಕೂಡ ವಿಶ್ವಸಂಸ್ಥೆಗೆ ನೆರವಾಗಬಲ್ಲದು ಎಂದು ಹೇಳಿದರು. ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ಸ್ಥಾನಕ್ಕೆ ಭಾರತ ಕಳೆದ ತಿಂಗಳು ಆಯ್ಕೆಯಾಗಿದೆ. Advertisement
ಜಾಗತಿಕ ಮಟ್ಟದ ಜವಾಬ್ದಾರಿಯುತ ರಾಷ್ಟ್ರ ಭಾರತ
12:25 PM Jul 07, 2020 | mahesh |
Advertisement
Udayavani is now on Telegram. Click here to join our channel and stay updated with the latest news.