Advertisement

ಇಟಲಿ ಜತೆ 6 ಒಪ್ಪಂದಕ್ಕೆ ಭಾರತ ಸಹಿ

07:25 AM Oct 31, 2017 | Team Udayavani |

ಹೊಸದಿಲ್ಲಿ:  ಹತ್ತು ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಿರುವ ಇಟಲಿಯ ಪ್ರಧಾನಿ ಪೌಲೋ ಗೆಂಟಿಲೋನಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು, ಭಯೋತ್ಪಾದನೆ ನಿಗ್ರಹ, ಸೈಬರ್‌ ಕ್ರೈಂ, ಇಂಧನ ಮತ್ತು ವ್ಯಾಪಾರದಲ್ಲಿ ಸಹಕಾರ ಸಹಿತ ಮಹತ್ವದ 6 ಒಪ್ಪಂದಗಳಿಗೆ ಸಹಿ ಮಾಡಿದ್ದಾರೆ.

Advertisement

ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳ ನಾಯಕರು ರಾಜಕೀಯ ಮತ್ತು ಆರ್ಥಿಕತೆ ಅಭಿವೃದ್ಧಿ ವಿಚಾರವಾಗಿಯೂ ಹಾಗೂ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಪ್ರಮುಖ ವಿಚಾರಗಳ ಬಗ್ಗೆಯೂ ಚರ್ಚಿಸಿದ್ದಾರೆ. ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಉಭಯ ನಾಯಕರು ಚರ್ಚಿಸಿದ ವಿಷಯಗಳ ಕುರಿತು ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next