Advertisement

Photo Gallery:ಜಗತ್ತಿನ ಅತೀ ದೊಡ್ಡ ಕೋವಿಡ್ ಲಸಿಕೆ ಅಭಿಯಾನಕ್ಕೆ ಭಾರತದಲ್ಲಿ ಚಾಲನೆ

12:18 PM Jan 16, 2021 | Team Udayavani |

ವಿಶ್ವದ ಅತೀ ದೊಡ್ಡ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ(ಜನವರಿ 16, 2021) ಬೆಳಗ್ಗೆ  ವಿಧ್ಯುಕ್ತವಾಗಿ ಚಾಲನೆ ನೀಡಿದ್ದು, ಇದರೊಂದಿಗೆ ಕರ್ನಾಟಕ ಸೇರಿದಂತೆ ದೇಶದ 3006 ಕೇಂದ್ರಗಳಲ್ಲಿ ಫಲಾನುಭವಿಗಳಿಗೆ ಲಸಿಕೆ ನೀಡಲು ಆರಂಭಿಸಲಾಗಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬಂದಿ, ಮುಂಚೂಣಿಯ ಕೋವಿಡ್ ವಾರಿಯರ್ಸ್ ಗೆ ನೀಡಲಾಗಿದ್ದು, ಕೋವಿಡ್ ಲಸಿಕೆ ವಿತರಣೆ ಅಭಿಯಾನ ಕ್ಯಾಮರಾ ಕಣ್ಣಲ್ಲಿ ಸೆರೆಯಾದ ನೋಟ ಇಲ್ಲಿದೆ…

Advertisement

 

Advertisement

Udayavani is now on Telegram. Click here to join our channel and stay updated with the latest news.

Next