Advertisement
ಕರ್ನಾಟಕದ ಯುವ ಬೌಲರ್, ಐಪಿಎಲ್ ನಲ್ಲಿ ಕೆಕೆಆರ್ ಪರ ಆಡುವ ವೇಗಿ ಪ್ರಸಿದ್ ಕೃಷ್ಣ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರ ಜೊತೆ ಸ್ಪಿನ್ನರ್ ಕೃನಾಲ್ ಪಾಂಡ್ಯ ಏಕದಿನ ತಂಡದ ಕರೆ ಪಡೆದಿದ್ದಾರೆ. ವೇಗಿ ಭುನವೇಶ್ವರ್ ಕುಮಾರ್, ನಟರಾಜನ್ ಮತ್ತೆ ಏಕದಿನ ತಂಡ ಸೇರಲಿದ್ದಾರೆ.
Related Articles
Advertisement
ತಂಡ: ವಿರಾಟ್ ಕೊಹ್ಲಿ (ನಾ) ರೋಹಿತ್ ಶರ್ಮಾ ( ಉ.ನಾ), ಶಿಖರ್ ಧವನ್, ಶುಬ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಯುಜುವೇಂದ್ರ ಚಹಲ್, ಕುಲದೀಪ್ ಯಾದವ್, ಕೃನಾಲ್ ಪಾಂಡ್ಯ,ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಪ್ರಸಿದ್ ಕೃಷ್ಣ, ಶಾರ್ದುಲ್ ಠಾಕೂರ್.