Advertisement

ಟಿ20 ವಿಶ್ವಕಪ್ ಗೆ ಭಾರತದ ಸಂಭಾವ್ಯ ತಂಡ ಹೀಗಿದೆ ನೋಡಿ

03:47 PM Sep 06, 2021 | Team Udayavani |

ಮುಂಬೈ: ಟಿ20 ವಿಶ್ವಕಪ್ ಹತ್ತಿರವಾಗುತ್ತಿದೆ. ಕೂಟದಲ್ಲಿ ಭಾಗವಹಿಸುವ ದೇಶಗಳು ತಮ್ಮ ತಂಡವನ್ನು ಪ್ರಕಟಿಸುತ್ತಿದೆ. 2016ರ ಬಳಿಕ ಮೊದಲ ಬಾರಿಗೆ ನಡೆಯುತ್ತಿರುವ ವಿಶ್ವಕಪ್ ಗೆಲ್ಲಲು ಸಜ್ಜಾಗುತ್ತಿದ್ದಾರೆ. ಭಾರತ ತಂಡ ಕೂಡಾ ಮಂಗಳವಾರ ತನ್ನ ತಂಡ ಪ್ರಕಟಿಸುವ ಸಾಧ್ಯತೆಯಿದೆ.

Advertisement

ಅಕ್ಟೋಬರ್ 17ರಂದು ಟಿ20 ವಿಶ್ವಕಪ್ ಆರಂಭವಾಗಲಿದೆ. ಆರಂಭದಲ್ಲಿ ಒಮನ್ ನಲ್ಲಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದ್ದು, ಬಳಿಕ ಯುಎಇ ನಲ್ಲಿ ಪ್ರಮುಖ ಕೂಟ ನಡೆಯಲಿದೆ.

ಭಾರತದ ಸಂಭಾವ್ಯ ತಂಡ

ಬ್ಯಾಟ್ಸಮನ್ ಗಳು: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆ.ಎಲ್.ರಾಹುಲ್, ರಿಷಭ್ ಪಂತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

ಬೌಲರ್: ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಯುಜುವೇಂದ್ರ ಚಾಹಲ್, ದೀಪಕ್ ಚಾಹರ್, ಟಿ.ನಟರಾಜನ್, ರಾಹುಲ್ ಚಾಹರ್

Advertisement

ಆಲ್ ರೌಂಡರ್: ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯ

ಹೆಚ್ಚುವರಿ: ಪೃಥ್ವಿ ಶಾ, ವರುಣ್ ಚಕ್ರವರ್ತಿ, ಶಾರ್ದೂಲ್ ಠಾಕೂರ್.

ಇದನ್ನೂ ಓದಿ:ಬಾರ್ಬಿ ಡಾಲ್‌ನಂತೆ ಕಾಣಲು 24 ಲಕ್ಷ ಕೊಟ್ಟು ಸರ್ಜರಿ ಮಾಡಿಸಿಕೊಂಡ ಯುವತಿ

Advertisement

Udayavani is now on Telegram. Click here to join our channel and stay updated with the latest news.

Next