Advertisement
ಇತ್ತೀಚೆಗೆ ಜಮ್ಮುಕಾಶ್ಮೀರ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣಾ ಆಯೋಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡು, ಅಲ್ಲಿನ ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು 83ರಿಂದ 90ಕ್ಕೇರಿಸಿತ್ತು. ಆಯೋಗದ ನಿರ್ಧಾರವನ್ನು ವಿರೋಧಿಸುವ ಉದ್ದೇಶದಿಂದ ಮಂಡಿಸಲಾಗಿದ್ದ ನಿಲುವಳಿಯನ್ನು ಪಾಕಿಸ್ತಾನದ ಸಂಸತ್ತು ಅಂಗೀಕರಿಸಿದೆ.
Advertisement
ಜಮ್ಮು&ಕಾಶ್ಮೀರದ ಕುರಿತು ಪಾಕ್ ನಿಲುವಳಿಗೆ ಭಾರತ ತಿರಸ್ಕಾರ
10:19 PM May 17, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.