Advertisement
ಆದರೆ ಸೂಚ್ಯಂಕವನ್ನು ತಪ್ಪಾಗಿ ವ್ಯಾಖ್ಯಾನಿಸಿರುವುದು ಈಗ ಬೆಳಕಿಗೆ ಬಂದಿದೆ. ಸೂಚ್ಯಂಕದಲ್ಲಿ 5ಕ್ಕಿಂತ ಕಡಿಮೆ ಶ್ರೇಣಿ ಹೊಂದಿರುವ ದೇಶಗಳನ್ನು ಪಟ್ಟಿಯಿಂದ ಕೈಬಿಟ್ಟು ಪ್ರತ್ಯೇಕ ಸೂಚ್ಯಂಕ ಸಿದ್ಧಪಡಿಸಲಾಗಿದೆ. 5ಕ್ಕಿಂತ ಕಡಿಮೆ ಶ್ರೇಣಿ ಪಡೆದ ದೇಶಗಳನ್ನೂ ಪಟ್ಟಿಯಲ್ಲಿ ಸೇರಿಸಿದರೆ 119 ದೇಶಗಳ ಪೈಕಿ ಭಾರತ 100ನೇ ಸ್ಥಾನಕ್ಕೆ ತಲುಪುತ್ತದೆ. ಈ ಲೆಕ್ಕಾಚಾರದ ಪ್ರಕಾರ ಭಾರತ 2013ರಲ್ಲಿ 105, 2014ರಲ್ಲಿ 99, 2015ರಲ್ಲಿ 99ನೇ ಸ್ಥಾನದಲ್ಲಿತ್ತು. ಇದರಿಂದ ಸೂಚ್ಯಂಕದಲ್ಲಿ ಭಾರತದ ಸ್ಥಾನದಲ್ಲಿ ಭಾರಿ ಬದಲಾವಣೆಯಾಗಿಲ್ಲ. Advertisement
ಜಾಗತಿಕ ಹಸಿವು ಸೂಚ್ಯಂಕ ವ್ಯಾಖ್ಯಾನವೇ ತಪ್ಪು!
06:20 AM Oct 17, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.