Advertisement

ಲಾರಾ ಮನೆಯಲ್ಲಿ ಭಾರತ ಕ್ರಿಕೆಟಿಗರಿಗೆ ಔತಣಕೂಟ

10:42 PM Aug 17, 2019 | Team Udayavani |

ಕಿಂಗ್‌ಸ್ಟನ್‌: ವೆಸ್ಟ್‌ ಇಂಡೀಸ್‌ ಪ್ರವಾಸದಲ್ಲಿರುವ ಭಾರತದ ಕ್ರಿಕೆಟಿಗರಿಗೆ ಕ್ರಿಕೆಟ್‌ ದಂತಕತೆ ಬ್ರಿಯಾನ್‌ ಲಾರಾ ತಮ್ಮ ನಿವಾಸದಲ್ಲಿ ಔತಣಕೂಟ ಏರ್ಪಡಿಸಿದರು.

Advertisement

ಭಾರತ ತಂಡದ ತಾರಾ ಆಟಗಾರರಾದ ರೋಹಿತ್‌ ಶರ್ಮ, ಶಿಖರ್‌ ಧವನ್‌, ಕೆ.ಎಲ್‌. ರಾಹುಲ್‌, ಮಾಯಾಂಕ್‌ ಅಗರ್ವಾಲ್‌, ರವೀಂದ್ರ ಜಡೇಜ ಹಾಗೂ ಯಜುವೇಂದ್ರ ಚಾಹಲ್‌ ಔತಣ ಕೂಟದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವಿಂಡೀಸ್‌ ಕ್ರಿಕೆಟಿಗ ಡ್ವೇನ್‌ ಬ್ರಾವೊ ಕೂಡ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next