Advertisement
ಗುರುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯ ನಿಗದಿತ 50 ಓವರ್‌ಗಳಲ್ಲಿ 6 ವಿಕೆಟಿಗೆ 374 ರನ್ ಗಳಿಸಿತು. ಬಳಿಕ ಗುರಿ ಬೆನ್ನತ್ತಿದ ಭಾರತ 50 ಓವರ್‌ಗಳಲ್ಲಿ 8 ವಿಕೆಟಿಗೆ 308 ರನ್‌ಗಳಿಸಲಷ್ಟೆ ಶಕ್ತವಾಗಿ ಶರಣಾಯಿತು.
Advertisement
ಕಳಪೆ ಫೀಲ್ಡಿಂಗ್ ಬಗ್ಗೆ ಕೊಹ್ಲಿ ಬೇಸರ
06:26 PM Nov 28, 2020 | mahesh |
Advertisement
Udayavani is now on Telegram. Click here to join our channel and stay updated with the latest news.