Advertisement
ಪಂದ್ಯಕ್ಕಾಗಿ ಭಾರತ ಎರಡು ಬದಲಾವಣೆ ಮಾಡಿಕೊಂಡಿದ್ದು, ಕೇದಾರ್ ಜಾಧವ್ ಮತ್ತು ಕುಲದೀಪ್ ಯಾದವ್ ಬದಲು ಭುವನೇಶ್ವರ್ ಕುಮಾರ್ ಮತ್ತು ದಿನೇಶ್ ಕಾರ್ತಿಕ್ ಕಣಕ್ಕಿಳಿದಿದ್ದಾರೆ.
Related Articles
ಭಾರತ: ವಿರಾಟ್ ಕೊಹ್ಲಿ(ನಾ), ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ರಿಷಭ್ ಪಂತ್, ಮಹೇಂದ್ರ ಸಿಂಗ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯಾ, ಭುವನೇಶ್ವರ್ ಕುಮಾರ್ , ಮೊಹಮ್ಮದ್ ಶಮಿ, ಯುಜುವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ.
Advertisement
ಬಾಂಗ್ಲಾದೇಶ: ತಮೀಮ್ ಇಕ್ಬಾಲ್, ಸೌಮ್ಯಾ ಸರ್ಕಾರ್, ಮುಶ್ಫಿಕರ್ ರಹೀಂ, ಶಕೀಬ್ ಅಲ್ ಹಸನ್, ಲಿಟ್ಟನ್ ದಾಸ್, ಶಬ್ಬೀರ್ ರೆಹಮಾನ್ , ಮೊಸಾದೆಕ್ ಹುಸೇನ್, ಮೊಹಮ್ಮದ್ ಸೈಫುದ್ದೀನ್, ರುಬೆಲ್ ಹುಸೇನ್, ಮೊಶ್ರಫೆ ಮೊರ್ತಾಜಾ (ನಾ), ಮುಸ್ತಫಿಜುರ್ ರೆಹಮಾನ್.