Advertisement

England ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ

10:51 PM Jan 12, 2024 | Team Udayavani |

ಹೊಸದಿಲ್ಲಿ: ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು ರೋಹಿತ್ ಶರ್ಮಾ ನಾಯಕತ್ವ ವಹಿಸಲಿದ್ದಾರೆ.ಒಟ್ಟು 5 ಟೆಸ್ಟ್ ಪಂದ್ಯಗಳ ಸರಣಿ ಇದಾಗಿದೆ.

Advertisement

ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಎಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್ ), ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಆರ್ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.

ಮೊದಲ ಟೆಸ್ಟ್ ಹೈದರಾಬಾದ್ ನಲ್ಲಿ ಜನವರಿ 25 – 29ರ ವರೆಗೆ ನಡೆಯಲಿದೆ. 5ನೇ ಟೆಸ್ಟ್ ಧರ್ಮಶಾಲಾ, ಮಾರ್ಚ್ 07 ರಿಂದ 11ರ ವರೆಗೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next