Advertisement

ಮುಂಬಯಿ ಟೆಸ್ಟ್‌ ಪಂದ್ಯಕ್ಕೆ ಶೇ. 25 ವೀಕ್ಷಕರಿಗಷ್ಟೇ ಪ್ರವೇಶ

11:03 PM Nov 28, 2021 | Team Udayavani |

ಮುಂಬಯಿ: ಭಾರತ-ನ್ಯೂಜಿಲ್ಯಾಂಡ್‌ ನಡುವೆ ಮುಂಯಿಯ “ವಾಂಖೇಡೆ ಸ್ಟೇಡಿಯಂ’ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್‌ ಪಂದ್ಯಕ್ಕೆ ಶೇ. 25ರಷ್ಟು ವೀಕ್ಷಕರಿಗಷ್ಟೇ ಪ್ರವೇಶಾವಕಾಶ ಲಭಿಸಲಿದೆ. ಮಹಾರಾಷ್ಟ್ರ ಸರಕಾರದ ಆದೇಶದ ಮೇರೆಗೆ ಮುಂಬಯಿ ಕ್ರಿಕೆಟ್‌ ಅಸೋಸಿಯೇಶನ್‌ ಈ ನಿರ್ಧಾರಕ್ಕೆ ಬಂದಿದೆ.

Advertisement

ವಾಂಖೇಡೆ ಸ್ಟೇಡಿಯಂ 33 ಸಾವಿರ ವೀಕ್ಷಕರ ಸಾಮರ್ಥ್ಯ ಹೊಂದಿದೆ. ನಿಯಮದಂತೆ ಎಂಟರಿಂದ ಎಂಟೂವರೆ ಸಾವಿರ ಪ್ರೇಕ್ಷಕರಿಗಷ್ಟೇ ಅವಕಾಶ ಲಭಿಸಲಿದೆ.

ವೀಕ್ಷಕರು ಎರಡು ಡೋಸ್‌ ಲಸಿಕೆ ಪಡೆದಿರಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ಆದೇಶವನ್ನೂ ಹೊರಡಿಸಲಾಗಿದೆ. ಡಿ. 3ರಂದು ಟೆಸ್ಟ್‌ ಆರಂಭವಾಗಲಿದೆ.

ಇದನ್ನೂ ಓದಿ:ಒಂದೇ ದಿನದಲ್ಲಿ ಕೇಸ್​​ ವಿಚಾರಣೆ, ಆದೇಶ: ನ್ಯಾಯಾಂಗ ಇತಿಹಾಸದಲ್ಲೇ ತ್ವರಿತ ತೀರ್ಪು

Advertisement

Udayavani is now on Telegram. Click here to join our channel and stay updated with the latest news.

Next