Advertisement

ಟಿ20 : ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ ಭಾರತ : ರವಿ ಬಿಷ್ಣೋಯ್ ಪಾದಾರ್ಪಣೆ

07:12 PM Feb 16, 2022 | Team Udayavani |

ಕೋಲ್ಕತಾ:ಇಲ್ಲಿ ನ “ಈಡನ್‌ ಗಾರ್ಡನ್ಸ್‌’ನಲ್ಲಿ ಭಾರತ-ವೆಸ್ಟ್‌ ಇಂಡೀಸ್‌ ನಡುವಿನ 3 ಪಂದ್ಯಗಳ ಟಿ20 ಸರಣಿಯ ಬುಧವಾರ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

Advertisement

21 ರ ಹರೆಯದ ರಾಜಸ್ಥಾನದ ಬಲಗೈ ಲೆಗ್ ಸ್ಪಿನ್ನರ್ ರವಿ ಬಿಷ್ಣೋಯ್ ಅವರು ಭಾರತ ತಂಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಭಾರತ : ಇಶಾನ್ ಕಿಶನ್, ರೋಹಿತ್ ಶರ್ಮಾ(ಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿ.ಕೀ), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್

ವೆಸ್ಟ್ ಇಂಡೀಸ್ : ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿ.ಕೀ), ರೋವ್‌ಮನ್ ಪೊವೆಲ್, ಕೀರಾನ್ ಪೊಲಾರ್ಡ್ (ಸಿ), ರೋಸ್ಟನ್ ಚೇಸ್, ರೊಮಾರಿಯೊ ಶೆಫರ್ಡ್, ಅಕೆಲ್ ಹೋಸೇನ್, ಓಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್, ಶೆಲ್ಡನ್ ಕಾಟ್ರೆಲ್

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next