Advertisement
ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಟೆಸ್ಟ್‌ನಲ್ಲಿ ಈಗಾಗಲೇ 2-0 ದಿಂದ ಸರಣಿ ಕಳೆದುಕೊಂಡಿದೆ. ಭಾರತದ ಕಳಪೆ ಪ್ರದರ್ಶನಕ್ಕೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರತಿ ಟೂರ್ನಿಗೂ ಮುನ್ನ ಅಭ್ಯಾಸಕ್ಕೆ ಅವಕಾಶಗಳು ಬೇಕು ಎನ್ನುವಂತಹ ಮಾತುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಯ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
Advertisement
ಇಂಗ್ಲೆಂಡ್, ಆಸ್ಟ್ರೇಲಿಯಾ ಸರಣಿಗೂ ಮುನ್ನ 10 ದಿನ ಅಭ್ಯಾಸ: ರಾಯ್
06:15 AM Jan 28, 2018 | |
Advertisement
Udayavani is now on Telegram. Click here to join our channel and stay updated with the latest news.