Advertisement

25 ವರ್ಷ; 25 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ

12:01 AM Sep 21, 2022 | Team Udayavani |

ಹೊಸದಿಲ್ಲಿ: ಭಾರತವು ಇನ್ನು 25 ವರ್ಷಗಳಲ್ಲಿ 25 ಲಕ್ಷ ಕೋಟಿ ಡಾಲರ್‌ನ ಆರ್ಥಿಕತೆಯಾಗಿ ಹೊರ ಹೊಮ್ಮಲಿದೆ ಎಂದು ಮೂಲಸೌಕರ್ಯ ಮತ್ತು ಅಭಿವೃದ್ಧಿಗೆ ಹಣಕಾಸು ನೆರವು ನೀಡುವ ರಾಷ್ಟ್ರೀಯ ಬ್ಯಾಂಕ್‌(NaBFID)ನ ಅಧ್ಯಕ್ಷರಾಗಿರುವ ಕೆ.ವಿ.ಕಾಮತ್‌ ಹೇಳಿದ್ದಾರೆ.

Advertisement

ದೇಶದ ಆರ್ಥಿಕತೆ ವಾರ್ಷಿಕವಾಗಿ ಶೇ.8-10 ವೇಗದಲ್ಲಿ ಬೆಳೆಯುತ್ತಿದೆ. ಹಾಗಾಗಿ ಇನ್ನು 25 ವರ್ಷಗಳಲ್ಲಿ ನಾವು 25 ಟ್ರಿಲಿಯನ್‌ ಡಾಲರ್‌ ಆರ್ಥಿಕತೆ ಹೊಂದಿರಲಿ­ದ್ದೇವೆ ಎಂದು ಅವರು ಹೇಳಿದ್ದಾರೆ. ಹಾಗೆಯೇ NaBFID ಈ ಸಂಬಂಧ­ಪಟ್ಟಂತೆ ಎಲ್ಲ ನಿಯಮ

ಗಳನ್ನು ಸಿದ್ಧಮಾಡಲಾಗಿದೆ ಎಂದೂ ಅವರು ಮಾಹಿತಿ ಕೊಟ್ಟಿದ್ದಾರೆ. ದೇಶದಲ್ಲಿ ದೀರ್ಘಾವಧಿಯ ಮೂಲ ಸೌಕರ್ಯ ಹಣಕಾಸು ಅಭಿವೃದ್ಧಿಯನ್ನು ಬೆಂಬಲಿಸಲು ಕೇಂದ್ರ ಸರಕಾರ ಕಳೆದ ವರ್ಷ ಈ ಬ್ಯಾಂಕ್‌ ಅನ್ನು ಆರಂಭಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next