Advertisement
ವರದಿಯ ಪ್ರಕಾರ, ಉಗ್ರರ ಜತೆಗಿನ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ ಹುತಾತ್ಮರಾಗಿದ್ದಾರೆ. ಉಗ್ರರ ಗುಂಡಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದ ವೇಳೆ ರಾಷ್ಟ್ರೀಯ ರೈಫಲ್ಸ್ ನ ಕಿರಿಯ ಅಧಿಕಾರಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ರಕ್ಷಣಾ ಸಚಿವಾಲಯದ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ತಿಳಿಸಿದ್ದಾರೆ.
Advertisement
ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಾರೀ ಗುಂಡಿನ ಕಾಳಗ: ಸೇನಾ ಅಧಿಕಾರಿ ಹುತಾತ್ಮ
03:35 PM Aug 19, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.