Advertisement
ಈಗಾಗಲೇ ಗುರುತಿಸಲಾಗಿರುವ ಲಿಯೋ ವಲಯದಲ್ಲಿರುವ ಎನ್‌ಜಿಸಿ 3785 ಗ್ಯಾಲಕ್ಸಿಯ ಬಾಲದ ಬಳಿಕ ಹೊಸ ಗ್ಯಾಲಕ್ಸಿ ಸೃಷ್ಟಿಯಾಗುತ್ತಿದೆ. ಇದು ಭೂಮಿಯಿಂದ ಸುಮಾರು 43 ಕೋಟಿ ಜ್ಯೋತಿರ್ವರ್ಷಗಳಷ್ಟು ದೂರದಲ್ಲಿದೆ ಎಂದು ಖಗೋಳಶಾಸ್ತ್ರಜ್ಞರು ಹೇಳಿದ್ದಾರೆ.
Advertisement
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
09:04 PM Jan 07, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.