Advertisement
41 ವರ್ಷಗಳ ಹಿಂದೆ ಪ್ರಧಾನಿ ಇಂದಿರಾ ಗಾಂಧಿ ಆಸ್ಟ್ರಿಯಾಗೆ ಭೇಟಿ ನೀಡಿದ್ದರು. ಆ ಬಳಿಕ ಮತ್ತೆ ಯಾವುದೇ ಪ್ರಧಾನಿ ಆಸ್ಟ್ರಿಯಾಗೆ ತೆರಳಿರಲಿಲ್ಲ. 1949ರಿಂದಲೇ ಆಸ್ಟ್ರಿಯಾ ಹಾಗೂ ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧಗಳು ಶುರುವಾಗಿವೆ. ಜತೆಗೆ, ರಷ್ಯಾ ಉಕ್ರೇನ್ ವಿರುದ್ಧ ಆರಂಭಿಸಿದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಭೇಟಿ ನೀಡುತ್ತಿರುವುದು ವಿಶೇಷವಾಗಿದೆ. ಈ ಭೇಟಿ ವೇಳೆ, ಪ್ರಧಾನಿ ಮೋದಿ ಅವರು ದ್ವಿಪಕ್ಷೀಯ ಸಂಬಂಧಗಳ ವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಿದ್ದಾರೆ. Advertisement
Narendra Modi; 41 ವರ್ಷಗಳ ಬಳಿಕ ಆಸ್ಟ್ರಿಯಾಗೆ ಭಾರತದ ಪ್ರಧಾನಿ ಭೇಟಿ!
09:35 PM Jul 02, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.