Advertisement
ಇನ್ನೊಂದೆಡೆ ಸಂದರ್ಶನವೊಂದರಲ್ಲಿ ಮಾತನಾಡಿದ ಕೆನಡಾ ವಲಸೆ ಸಚಿವ ಮಾರ್ಕ್ ಮಿಲ್ಲರ್, “ಕಳೆದ ವರ್ಷ ಮೂರನೇ ತ್ತೈಮಾಸಿಕದಲ್ಲಿ 1,08,940 ಭಾರತೀಯ ವಿದ್ಯಾರ್ಥಿಗಳಿಗೆ ವ್ಯಾಸಂಗ ಅನುಮತಿ ನೀಡಲಾಗಿದೆ. ಆದರೆ ಈ ಸಂಖ್ಯೆ ನಾಲ್ಕನೇ ತ್ತೈಮಾಸಿಕದಲ್ಲಿ ಶೇ.86ರಷ್ಟು ತಗ್ಗಿದ್ದು, 14,910 ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರ ವ್ಯಾಸಂಗ ಅನುಮತಿ ನೀಡಲಾಗಿದೆ’ ಎಂದು ತಿಳಿಸಿದ್ದಾರೆ. Advertisement
Canada ಬಿಟ್ಟು ಬೇರೆ ದೇಶಗಳತ್ತ ಮುಖ ಮಾಡಿದ ಭಾರತೀಯ ವಿದ್ಯಾರ್ಥಿಗಳು
12:08 AM Jan 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.