Advertisement

UPI: ಇಂದಿನಿಂದ ಶ್ರೀಲಂಕಾ, ಮಾರಿಷಸ್‌ನಲ್ಲಿ ಭಾರತದ ಯುಪಿಐ

01:13 AM Feb 12, 2024 | Pranav MS |

ಕೊಲಂಬೊ: ಶ್ರೀಲಂಕಾ ಮತ್ತು ಮಾರಿಷಸ್‌ಗಳಲ್ಲಿ ಸೋಮವಾರ ಭಾರತದ ಯುನಿಫೈಡ್‌ ಪೇಮೆಂಟ್‌ ಇಂಟರ್‌ಫೇಸ್‌ (ಯುಪಿಐ) ಸೇವೆ ಗಳಿಗೆ ಚಾಲನೆ ದೊರೆಯಲಿದೆ. ಪ್ರಧಾನಿ ಮೋದಿ, ಶ್ರೀಲಂಕಾ ಅಧ್ಯಕ್ಷ ರಣಿಲ್‌ ವಿಕ್ರಮಸಿಂಘೆ ಮತ್ತು ಮಾರಿಷಸ್‌ ಪ್ರಧಾನಿ ಪ್ರವಿಂದ್‌ ಜುಗೌ°ಥ್‌ ವೀಡಿಯೋ ಕಾನ್ಫರೆನ್ಸ್‌ ಮೂಲಕ ಇದರಲ್ಲಿ ಭಾಗಿಯಾಗಲಿದ್ದಾರೆ.

Advertisement

ಬಳಿಕ ಶ್ರೀಲಂಕಾ ಮತ್ತು ಮಾರಿಷಸ್‌ಗೆ ಪ್ರಯಾಣಿಸುವ ಭಾರತೀಯರು ಮತ್ತು ಭಾರತಕ್ಕೆ ಪ್ರಯಾಣಿಸುವ ಈ ದೇಶಗಳ ನಾಗರಿಕರಿಗೆ ಯುಪಿಐ ಸೇವೆಗಳ ಅನುಕೂಲ ದೊರೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next