Advertisement

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ರೋಹಿತ್ ನಾಯಕತ್ವದಲ್ಲಿ ಬಲಿಷ್ಠ ತಂಡ ಕಟ್ಟಿದ ಬಿಸಿಸಿಐ

05:33 PM Sep 12, 2022 | Team Udayavani |

ಮುಂಬೈ: ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ವಿಶ್ವಕಪ್ ಗೂ ಮೊದಲು ನಡೆಯಲಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ತಂಡದ ಆಯ್ಕೆ ಮಾಡಲಾಗಿದೆ.

Advertisement

ಗಾಯದ ಕಾರಣದಿಂದ ಏಷ್ಯಾ ಕಪ್ ತಪ್ಪಿಸಿಕೊಂಡಿದ್ದ ಜಸ್ಪ್ರೀತ್ ಬುಮ್ರಾ ಮತ್ತು ಹರ್ಷಲ್ ಪಟೇಲ್ ಅವರು ಫಿಟ್ ನೆಸ್ ಪರೀಕ್ಷೆ ಪಾಸಾಗಿದ್ದು, ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಸ್ಟ್ಯಾಂಡ್‌ ಬೈ ಆಟಗಾರರು : ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಾಹರ್.

ಆಸ್ಟ್ರೇಲಿಯಾ ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಹಾಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.

Advertisement

ದಕ್ಷಿಣ ಆಫ್ರಿಕಾ ಟಿ20 ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next