Advertisement
ಮೂರು ದಿನಗಳ ಪ್ರವಾಸ ನಿಮಿತ್ತ ಸುರಿನಾಮ್‌ನಲ್ಲಿರುವ ಮುರ್ಮು, ಸುರಿನಾಮ್ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖೀ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ, ದೇಶದಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಮೂಲಸೌಕರ್ಯ, ಹೊಸ ತಂತ್ರಜ್ಞಾನ, ಡಿಜಿಟಲ್ ಸೇವೆ, ಫಿನ್‌ಟೆಕ್ ಸೇರಿದಂತ ಹಲವು ಕ್ಷೇತ್ರಗಳ ಬಗ್ಗೆಗಿನ ಅನುಭವವನ್ನು ಭಾರತ ಸುರಿನಾಮ್ ಜತೆಗೆ ಹಂಚಿಕೊಳ್ಳುವ ಆ ಮೂಲಕ ದೇಶದ ಪ್ರಗತಿಗೆ ನೆರವಾಗಲು ಸಿದ್ಧವಿದೆ. ಸುರಿನಾಮ್‌ನ ಜನತೆಗೆ ಭಾರತೀಯರ ಹೃದಯದಲ್ಲಿ ವಿಶೇಷ ಸ್ಥಾನವಿದೆ. ಈ ದೇಶದಲ್ಲಿರುವ ಭಾರತೀಯ ಮೂಲದ ನಿವಾಸಿಗಳು ಉಭಯ ದೇಶದ ನಡುವಿನ ಸಂಬಂಧ ಸೇತುವೆ ಎಂದೂ ಮುರ್ಮು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. Advertisement
ಸುರಿನಾಮ್ ಅಭಿವೃದ್ಧಿಗೆ ಭಾರತದ ಬೆಂಬಲ: ದ್ರೌಪದಿ ಮುರ್ಮು
09:47 PM Jun 07, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.