Advertisement

Sri Lanka ಪ್ರವಾಸ; ಭಾರತ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯಗೆ ಸಿಗದ T20 ನಾಯಕತ್ವ

07:55 PM Jul 18, 2024 | Team Udayavani |

ಹೊಸದಿಲ್ಲಿ: ಮುಂಬರುವ ಶ್ರೀಲಂಕಾ ಪ್ರವಾಸಕ್ಕಾಗಿ ಭಾರತ ತಂಡವನ್ನು ಆಯ್ಕೆ ಸಮಿತಿಯು ಗುರುವಾರ ಪ್ರಕಟಿಸಿದ್ದು, T20 ಗೆ ಸೂರ್ಯಕುಮಾರ್ ಯಾದವ್ ಅವರಿಗೆ ನಾಯಕತ್ವ ನೀಡಲಾಗಿದೆ.

Advertisement

T20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ರಿಯಾನ್ ಪರಾಗ್, ರಿಷಭ್ ಪಂತ್ (ವಿ.ಕೀ ), ಸಂಜು ಸ್ಯಾಮ್ಸನ್ (ವಿ.ಕೀ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ , ಅರ್ಶ್ದೀಪ್ ಸಿಂಗ್, ಖಲೀಲ್ ಅಹ್ಮದ್, ಮೊಹಮ್ಮದ್. ಸಿರಾಜ್.

ODI ತಂಡ: ರೋಹಿತ್ ಶರ್ಮ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್ (ವಿ.ಕೀ), ರಿಷಬ್ ಪಂತ್ (ವಿ.ಕೀ), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ.

Advertisement

Udayavani is now on Telegram. Click here to join our channel and stay updated with the latest news.

Next