Advertisement

ವಿಮಾನದಿಂದ 3 ಬಾಗಿಲಲ್ಲಿ ಇಳಿಯಿರಿ!

07:37 PM Aug 04, 2022 | Team Udayavani |

ನವದೆಹಲಿ: ಮುಂದಿನ ದಿನಗಳಲ್ಲಿ ವಿಮಾನದಲ್ಲಿ ಪ್ರಯಾಣಿಸುವವರನ್ನು ಮೂರು ಬಾಗಿಲುಗಳ ಮೂಲಕ ಇಳಿಯಲು ಅವಕಾಶ ನೀಡಲಾಗುತ್ತದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಗುರುವಾರ ತಿಳಿಸಿದೆ.

Advertisement

ಇದರಿಂದಾಗಿ ಪ್ರಯಾಣಿಕರಿಗೆ ಕ್ಷಿಪ್ರವಾಗಿ ಇಳಿಯಲು ಅನುಕೂಲವಾಗಲಿದೆ. ವಿಮಾನದ ಮುಂದಿನ 2 ಬಾಗಿಲು ಮತ್ತು ಹಿಂದಿನ 1 ಬಾಗಿಲಿನ ಮೂಲಕ ಪ್ರಯಾಣಿಕರಿಗೆ ತ್ವರಿತ ಮತ್ತು ಸುಲಭವಾಗಿ ಇಳಿಯಲು ಅವಕಾಶ ಕಲ್ಪಿಸಲಾಗುತ್ತದೆ.

ಜಗತ್ತಿನಲ್ಲಿ ಇಂಥದ್ದೊಂದು ವ್ಯವಸ್ಥೆ ಜಾರಿಮಾಡುತ್ತಿರುವ ಮೊದಲ ವಿಮಾನಯಾನ ಸಂಸ್ಥೆ ಎಂಬ ಹೆಗ್ಗಳಿಕೆಗೆ ಇಂಡಿಗೋ ಪಾತ್ರವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next