Advertisement
ಕೋವಿಡ್ ಸಾಂಕ್ರಾಮಿಕ ರೋಗದ ಮೂರನೇ ಅಲೆ ಮತ್ತು ಲಸಿಕಾ ಅಭಿಯಾನದ ಸಿದ್ಧತೆಗಳ ಮಧ್ಯೆ, ಮಧ್ಯಪ್ರದೇಶದಲ್ಲಿ ಸೋಂಕಿನ ದೈನಂದಿನ ಸಂಖ್ಯೆ ಕ್ರಮೇಣ ಕಡಿಮೆಯಾಗಿದೆ.
Related Articles
Advertisement
ಕೋವಿಡ್ ಸೋಂಕು ಇನ್ನೂ ಮುಗಿದಿಲ್ಲ. ಇವತ್ತು ಒಂದು ಸೋಂಕು ಪತ್ತೆಯಾಗಿದೆ ಎಂದ ಮಾತ್ರಕ್ಕೆ ಸೋಂಕು ಇಲ್ಲ ಎಂದರ್ಥವಲ್ಲ. ಜನರು ಎಚ್ಚರವನ್ನು ತಪ್ಪಬಾರದು. ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಭಾವ್ಯ ಮೂರನೇ ಅಲೆಯ ಬಗ್ಗೆ ಯಾವ ನಿರ್ಲಕ್ಷ್ಯ ಬೇಡ ಎಂದಿದ್ದಾರೆ.
ಇನ್ನು, ಅಧಿಕೃತ ಮಾಹಿತಿಯ ಪ್ರಕಾರ, ಕಳೆದ 16 ತಿಂಗಳಲ್ಲಿ ಇಂದೋರ್ ಜಿಲ್ಲೆಯಲ್ಲಿ ಸುಮಾರು 1.53 ಲಕ್ಷ ಜನರು ಕೋವಿಡ್ -19 ಸೋಂಕಿಗೆ ಒಳಗಾಗಿದ್ದರು ಮತ್ತು ಅವರಲ್ಲಿ 1,391 ಮಂದಿ ಚಿಕಿತ್ಸೆಯ ಪಡೆಯುತ್ತಿರುವಾಗಲೇ ಸಾವನ್ನಪ್ಪಿರುವುದಾಗಿ ಎನ್ ಡಿ ಟಿವಿ ವರದಿ ಮಾಡಿದೆ.
ಮಧ್ಯಪ್ರದೇಶದಲ್ಲಿ ನಿನ್ನೆ(ಗುರುವಾರ, ಜುಲೈ 15) 20 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದು ರಾಜ್ಯದ ಒಟ್ಟು ಸೋಂಕಿನ ಪ್ರಮಾಣವನ್ನು 7,91,614 ಕ್ಕೆ ತಲುಪಿಸಿದೆ.
ಇದನ್ನೂ ಓದಿ : ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆಯೊಂದಿಗೆ ವಹಿವಾಟು ಅಂತ್ಯ