Advertisement

ದೂರು ನೀಡಲು ಇಂದ್ರಾಣಿಗೆ ಅನುಮತಿ

03:45 AM Jun 29, 2017 | |

ಮುಂಬೈ: ಕಾರಾಗೃಹದಲ್ಲಿ ಮಹಿಳಾ ಕೈದಿ ಮೃತಪಟ್ಟ ಪ್ರಕರಣವೊಂದರಲ್ಲಿ ಜೈಲಿನ ಅಧಿಕಾರಿಗಳ ವಿರುದ್ಧವೇ ದೂರು ನೀಡಲು ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರಿಗೆ ಸಿಬಿಐನ ವಿಶೇಷ ಕೋರ್ಟ್‌ ಅನುಮತಿ ನೀಡಿದೆ. 

Advertisement

ಇದೇ ವೇಳೆ ಜೈಲಧಿಕಾರಿಗಳು ತಮ್ಮ ವಿರುದ್ಧ ಲೈಂಗಿಕವಾಗಿ ಕಿರುಕುಳ ನೀಡುವ ಬೆದರಿಕೆ ಹಾಕಿದ್ದರು. ಜತೆಗೆ ಮನಬಂದಂತೆ ಥಳಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ದೂರು ನೀಡಲು ಅವಕಾಶ ನೀಡಬೇಕೆಂದು ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next