Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ರಾಯಚೂರು, ವಿಜಯಪುರದಲ್ಲಿ ಒಂದಷ್ಟು ಪರಿಣಾಮ ಬೀರಬಹುದು. ಹಳೆ ಮೈಸೂರು ಭಾಗದಲ್ಲಿ ನಮಗೆ ಸ್ವಲ್ಪ ಹಿನ್ನಡೆ ಇದೆ. ಪ್ರಜ್ವಲ್ ರೇವಣ್ಣ ಪ್ರಕರಣ ಈಗ ಸದ್ದು ಮಾಡಿದಷ್ಟು ಆ ಭಾಗದ ಚುನಾವಣೆ ಮುನ್ನ ಸದ್ದು ಮಾಡಿದ್ದರೆ ಪಕ್ಷಕ್ಕೆ ಇನ್ನಷ್ಟು ಹಿನ್ನಡೆಯಾಗುವ ಸಾಧ್ಯತೆ ಇತ್ತು, ಅವರ ದೋಸ್ತಿ ಮಾಡಿದ ನಮಗೂ ಹಿನ್ನಡೆಯಾಗುತ್ತಿತ್ತು. ಸದ್ಯ ಉತ್ತರ ಕರ್ನಾಟಕದ 14 ಕ್ಷೇತ್ರಗಳ ಚುನಾವಣೆ ಮೇಲೆ ಆ ಪ್ರಕರಣ ಪರಿಣಾಮ ಬೀರದು ಎಂದರು.
Advertisement
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
12:24 AM May 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.