Advertisement
ಎರಡು ಪ್ರಮುಖ ರಾಜ್ಯಗಳ ನಡುವೆ ನಿರ್ಮಿಸಲು ಉದ್ದೇಶಿಸಲಾಗಿರುವ ಮೆಗಾ ಇಂಡಸ್ಟ್ರಿಯಲ್ ಹಬ್ ಇದು. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಯಿಂದ ಆರಂಭವಾಗಿ ಬೆಂಗಳೂರಿನ ವರೆಗೆ ಇರ ಲಿದೆ. ನ್ಯಾಶನಲ್ ಇಂಡಸ್ಟ್ರಿಯಲ್ ಕಾರಿಡಾರ್ ಅಭಿವೃದ್ಧಿ ಮತ್ತು ಅನುಷ್ಠಾನ ಟ್ರಸ್ಟ್ ವತಿಯಿಂದ ನಡೆಯುವ ಬೃಹತ್ ಯೋಜನೆ ಇದಾಗಿದೆ. ಈ ಕಾರಿಡಾರ್ ಬಹುತೇಕ ಆಂಧ್ರಪ್ರದೇಶದಲ್ಲೇ ಸಾಗುವುದರಿಂದ ಕರ್ನಾಟಕಕ್ಕೆ ಆಗುವ ಪ್ರಯೋಜನ ಅಷ್ಟಕ್ಕಷ್ಟೇ ಎನ್ನಲಾಗಿದೆ.
Advertisement
Budget ಬೆಂಗಳೂರು-ಹೈದ್ರಾಬಾದ್ ಮಧ್ಯೆ ಕೈಗಾರಿಕಾ ಕಾರಿಡಾರ್
11:19 PM Jul 23, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.