Advertisement

ಕಿವೀಸ್ ಕದನಕ್ಕೆ ಸಜ್ಜಾದ ಪಾಂಡ್ಯ ಪಡೆ: ಟಾಸ್ ಗೆದ್ದ ಕಿವೀಸ್; ಸ್ಯಾಮ್ಸನ್ ಗೆ ಮತ್ತೆ ತಪ್ಪಿದ ಅವಕಾಶ

11:46 AM Nov 20, 2022 | Team Udayavani |

ಮೌಂಟ್ ಮೌಂಗನುಯಿ: ಟಿ20 ವಿಶ್ವಕಪ್ ಸೆಮಿ ಫೈನಲ್ ಸೋಲಿನ ಬಳಿಕ ನ್ಯೂಜಿಲ್ಯಾಂಡ್ ಸವಾಲಿಗೆ ಭಾರತ ತಂಡ ಸಜ್ಜಾಗಿದೆ. ಟಿ20 ಸರಣಿಯ ಮೊದಲ ಪಂದ್ಯ ಮಳೆ ಕಾರಣದಿಂದ ರದ್ದಾದ ಬಳಿಕ ಎರಡನೇ ಪಂದ್ಯಕ್ಕೆ ಉಭಯ ತಂಡಗಳು ತಯಾರಾಗಿದೆ.

Advertisement

ಮೌಂಟ್ ಮೌಂಗನುಯಿ ಮೈದಾನದಲ್ಲಿ ಟಾಸ್ ಗೆದ್ದ ನ್ಯೂಜಿಲ್ಯಾಂಡ್ ತಂಡವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸುತ್ತಿದ್ದಾರೆ.

ಭಾರತ ತಂಡದಲ್ಲಿ ಇಶಾನ್ ಕಿಶನ್ ಮತ್ತು ಪಂತ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಆಲ್ ರೌಂಡರ್ ವಿಭಾಗದಲ್ಲಿ ನಾಯಕ ಹಾರ್ದಿಕ್, ದೀಪಕ್ ಹೂಡಾ ಮತ್ತು ವಾಷಿಂಗ್ಟನ್ ಸುಂದರ್ ಆಡುತ್ತಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ ಆರೋಪ ಅವರಿಗೇ ತಿರುಗುಬಾಣ: ಸಿಎಂ ಬೊಮ್ಮಾಯಿ

ಭಾರತ: ಇಶಾನ್ ಕಿಶನ್, ರಿಷಬ್ ಪಂತ್ (ವಿ.ಕೀ), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ (ನಾ), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

Advertisement

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್ವೇ (ವಿ,ಕೀ), ಕೇನ್ ವಿಲಿಯಮ್ಸನ್ (ನಾ), ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಮ್ ಮಿಲ್ನೆ, ಲಾಕಿ ಫರ್ಗುಸನ್

Advertisement

Udayavani is now on Telegram. Click here to join our channel and stay updated with the latest news.

Next