Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಹೆಚ್ಚುವರಿ ಸಾಲದ ಸೌಲಭ್ಯ ಒದಗಿಸಿದ್ದಾರೆ. ನಬಾರ್ಡ್ ಮತ್ತು ಗ್ರಾಮೀಣ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್‌ಗಳ ಮುಖಾಂತರ ಸಾಲ ಸೌಲಭ್ಯ ಒದಗಿಸಿದ್ದು, ರೈತರಿಗೆ ಮರು ಜೀವ ಬಂದಂತಾಗಿದೆ ಎಂದು ತಿಳಿಸಿದ ಅವರು, ಸ್ವದೇಶಿ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿದ್ದು, ಇದರಿಂದ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು. Advertisement
ಪ್ರಧಾನಿಯವರಿಂದ ರೈತರಿಗೆ ಬಂಪರ್ ಕೊಡುಗೆ: ಬಂಡಿ
05:54 PM May 16, 2020 | Naveen |
Advertisement
Udayavani is now on Telegram. Click here to join our channel and stay updated with the latest news.