Advertisement

ಶಿಶು ಸಾವು: ಪೊಲೀಸರ ಅಮಾನತು

11:45 PM Mar 23, 2023 | Team Udayavani |

ರಾಂಚಿ: ಜಾರ್ಖಂಡ್‌ನ‌ ಗಿರಿಧಿ ಜಿಲ್ಲೆಯಲ್ಲಿ ಆರೋಪಿಗಳ ಬಂಧನದ ವೇಳೆ ಪೊಲೀಸರು ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಶಿಶು ಮೃತಪಟ್ಟಿದೆ.

Advertisement

ಈ ಸಂಬಂಧ ಆರು ಮಂದಿ ಪೊಲೀಸರ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಈ ಪೈಕಿ ಐದು ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಈ ಅಂಶ ಮರಣೋತ್ತರ ಪರೀಕ್ಷೆಯಲ್ಲಿ ಕೂಡ ದೃಢವಾಗಿದೆ. ಮೃತ ಮಗುವಿನ ಅಜ್ಜ ಭೂಷಣ್‌ ಪಾಂಡೆ, ಮತ್ತೂಬ್ಬನ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ ಕಾರಣ ಬುಧವಾರ ಪೊಲೀಸರು ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next