Advertisement
ಅದಕ್ಕೆ ಪ್ರತಿಕ್ರಿಯೆ ನೀಡಿದ ವಿತ್ತ ಸಚಿವರು “ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಗೆ ಇರುವ ಹೊಸ ವೆಬ್ಸೈಟ್ ಸೋಮವಾರ ಉದ್ಘಾಟನೆಯಾಗಿದೆ. ಅದರಲ್ಲಿ ತಾಂತ್ರಿಕ ತೊಂದರೆ ಇರುವ ಬಗ್ಗೆ ಹಲವರು ದೂರಿತ್ತಿದ್ದಾರೆ. ಹೀಗಾಗಿ, ಅದನ್ನು ಸಿದ್ಧಪಡಿಸಿದ ಇನ್ಫೋಸಿಸ್ ಮತ್ತು ಸಂಸ್ಥೆಯ ಸಹ ಸಂಸ್ಥಾಪಕ ನಂದನ್ ನಿಲೇಕಣಿ ಅದನ್ನು ಪರಿಶೀಲಿಸಿ, ಸರಿಪಡಿಸುವರು ಎಂಬ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ. ತೆರಿಗೆ ಪಾವತಿದಾರರಿಗೆ ಹೆಚ್ಚಿನ ಹೊರೆಯಾಗಬಾರದು ಎನ್ನುವುದೇ ಸರ್ಕಾರದ ಉದ್ದೇಶ ಎಂದಿದ್ದಾರೆ.
Advertisement
ತೆರಿಗೆ ವೆಬ್ಸೈಟ್ಗೆ ತಾಂತ್ರಿಕ ತೊಂದರೆ ಸರಿಪಡಿಸಲು ಇನ್ಫೋಸಿಸ್ಗೆ ಸೂಚನೆ
07:49 PM Jun 08, 2021 | Team Udayavani |